ಉಪ್ಪಿನಬೆಟಗೇರಿ: ಬಾಲಕಿಯೊಬ್ಬಳು ವಿಷದ ಮಾತ್ರೆ ಸೇವಿಸಿ ಮೃತಪಟ್ಟ ಘಟನೆ ಧಾರವಾಡ ತಾಲ್ಲೂಕಿನ ಗರಗ ಗ್ರಾಮದಲ್ಲಿ ಈಚೆಗೆ ನಡೆದಿದೆ.

ಪೂರ್ಣಿಮಾ ಶಿವಪ್ಪ ವಡ್ಡರ (17) ಮೃತ ಬಾಲಕಿ. ‘ಅತಿಯಾದ ಮೊಬೈಲ್ ಬಳಕೆ ಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ, ಬಾಲಕಿ ಅದನ್ನೇ ಮನಸ್ಸಿಗೆ ಹಚ್ಚಿಕೊಂಡು ವಿಷದ ಮಾತ್ರೆ ಸೇವಿಸಿದ್ದಳು. ಹುಬ್ಬಳ್ಳಿಯ ಕೆಎಂಸಿ–ಆರ್ಐ ಆಸ್ಪತ್ರೆಗೆ ದಾಖಲಿಸಲಾಗಿತ್ತು’ ಎಂದು ಪೊಲೀಸರು ತಿಳಿಸಿದ್ದಾರೆ.ಗರಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-24-1263361557

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.