ಧಾರವಾಡ: ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಅವರು ಏ.27 ರಂದು ಜಿಲ್ಲೆಗೆ ಭೇಟಿ ನೀಡುವರು.

ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಆವರಣದಲ್ಲಿ ಲಸಿಕಾ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. 10.30 ಕ್ಕೆ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಜಿಲ್ಲಾ ಸಮಗ್ರ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ನಂತರ 11.30 ಗಂಟೆಗೆ ಧಾರವಾಡ ತಾಲೂಕಿನ ಅಮ್ಮಿನಭಾವಿಯಲ್ಲಿ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸುವರು. ಮಧ್ಯಾಹ್ನ 2.30ಕ್ಕೆ ಕುಂದಗೋಳ ತಾಲ್ಲೂಕಿನ ಇಂಗಳಗಿ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಉದ್ಘಾಟಿಸುವರು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-24-1236237853

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.