ಧಾರವಾಡ: ಕನ್ನಡ ಪುಸ್ತಕ ಪ್ರಾಧಿಕಾರದಿಂದ ಕನ್ನಡ ಪುಸ್ತಕ ಸೊಗಸು ಬಹುಮಾನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. 2025 ಜನವರಿಯಿಂದ ಡಿಸೆಂಬರ್ವರೆಗೆ ಪ್ರಕಟವಾದ ಕನ್ನಡ ಕೃತಿಗಳು ಪರಿಗಣಿಸಲಾಗುವುದು. ಪ್ರಕಾಶಕರು, ಮುದ್ರಕರು, ಕಲಾವಿದರು ಅರ್ಜಿ ಸಲ್ಲಿಸಬಹುದು. ಆಡಳಿತಾಧಿಕಾರಿ, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು 560002 ವಿಳಾಸಕ್ಕೆ ಮೇ 11ರೊಳಗೆ ಸಲ್ಲಿಸಬೇಕು. ಮಾಹಿತಿಗೆhttps://kpp.karnataka.gov.in ವೆಬ್ಸೈಟ್ ಸಂಪರ್ಕಿಸಿ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-24-298039255

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.