ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗದ ವತಿಯಿಂದ ಮೇ 22 ಮತ್ತು 23ರಂದು ವಿಶ್ವಶಾಂತಿಗಾಗಿ ಸಮಕಾಲೀನ ಭಾರತೀಯ ಸಾಹಿತ್ಯ ಹಾಗೂ ಪ್ರವಾಸ ಸಾಹಿತ್ಯದ ಕೊಡುಗೆ’ ಕುರಿತು ಅಂತರರಾಷ್ಟ್ರೀಯ ಸಮ್ಮೇಳನ ನಡೆಯಲಿದೆ.

22ರಂದು ಮಾನಸೋಲ್ಲಾಸ ಸಭಾಭವನದಲ್ಲಿ ಬೆಳಿಗ್ಗೆ 10.30ಕ್ಕೆ ಸಮ್ಮೇಳನ ಆರಂಭವಾಗಲಿದೆ. ಲೇಖಕಿ ಬಿ.ಟಿ. ಲಲಿತಾ ನಾಯಕ್ ಉದ್ಘಾಟಿಸುವರು. ಅಂತರರಾಷ್ಟ್ರೀಯ ಸಾಹಿತ್ಯ ಕಲಾ ಮಂಚ ಸಂಸ್ಥಾಪಕ ಅಧ್ಯಕ್ಷ ಪ್ರೊ ಮಹೇಶ್ ದಿವಾಕರ್ ಅವರು ದಿಕ್ಸೂಚಿ ಭಾಷಣ ಮಾಡುವರು. ಕುಲಪತಿ ಪ್ರೊ ಎ.ಎಂ. ಖಾನ್ ಅಧ್ಯಕ್ಷತೆ ವಹಿಸುವರು.

ಸಮ್ಮೇಳನದಲ್ಲಿ ಕರ್ನಾಟಕ, ಮಹಾರಾಷ್ಟ್ರ, ಆಂಧ್ರ ಪ್ರದೇಶ, ತಮಿಳುನಾಡು, ಉತ್ತರ ಪ್ರದೇಶ ಹಾಗೂ ಕೇರಳ ಸೇರಿದಂತೆ ವಿವಿಧ ರಾಜ್ಯಗಳಿಂದ ಆಗಮಿಸುವ ವಿದ್ವಾಂಸರು ಮತ್ತು ಸಂಶೋಧನಾ ವಿದ್ಯಾರ್ಥಿಗಳು ಒಟ್ಟು 109 ಸಂಶೋಧನಾ ಲೇಖನಗಳನ್ನು ಮಂಡಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-24-206686783

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.