ಧಾರವಾಡ: ‘ಕರ್ನಾಟಕ ವಿಶ್ವವಿದ್ಯಾಲಯದ ಸಂಗೀತ ಅಧ್ಯಯನ ವಿಭಾಗ, ಗಂಗೂಬಾಯಿ ಹಾನಗಲ್ ಪೀಠ ಹಾಗೂ ನಾದಲಹರಿ ಸಂಗೀತ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಜೂನ್ 3 ರಂದು `ಸಂಗೀತ ಸಮ್ಮೇಳನ' ನಡೆಯಲಿದೆ’ ಎಂದು ಕವಿವಿ ಪ್ರಭಾರ ಕುಲಸಚಿವ ಮೃತ್ಯುಂಜಯ ಅಗಡಿ ತಿಳಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, ‘ವಿಶ್ವವಿದ್ಯಾಲಯದ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಬೆಳಿಗ್ಗೆ 10.30ಕ್ಕೆ ಸಮ್ಮೇಳನ ಆರಂಭವಾಗಲಿದೆ. ಮನಸೂರಿನ ರೇವಣಸಿದ್ಧೇಶ್ವರ ಬಸವರಾಜ ದೇವರು ಸಾನ್ನಿಧ್ಯ ವಹಿಸುವರು. ಕುಲಪತಿ ಪ್ರೊ. ಎ.ಎಂ. ಖಾನ್ ಉದ್ಘಾಟನೆ ನೆರವೇರಿಸುವರು. ಗಾಯಕ ಎಂ.ವೆಂಕಟೇಶಕುಮಾರ್ ಪಾಲ್ಗೊಳ್ಳುವರು’ ಎಂದು ಅವರು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-22-1540839847

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.