ಧಾರವಾಡ: ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆಗಾಗಿ ನಡೆಯುತ್ತಿರುವ ಹೋರಾಟಕ್ಕೆ ಧಾರವಾಡ ಅಂಜುಮನ್-ಎ-ಇಸ್ಲಾಂ ಸಂಸ್ಥೆ ಬೆಂಬಲ ವ್ಯಕ್ತಪಡಿಸಿದೆ.

ಅಂಜುಮನ್ ಎಜುಕೇಶನ್ ಬೋರ್ಡ್ ಸದಸ್ಯ ಗುಲಾಮ್ ಯಾಸೀನ್ ಹಾವೇರಿಪೇಟ ಮಾತನಾಡಿ, ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಯಾದರೆ ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯ ಕ್ಷೇತ್ರಗಳಿಗೆ ಉತ್ತೇಜನ ದೊರೆಯಲಿದೆ ಎಂದು ಹೇಳಿದರು.

ಅಂಜುಮನ್ ಸಂಸ್ಥೆ ಉಪಾಧ್ಯಕ್ಷ ಬಶೀರ್ ಅಹ್ಮದ್ ಸರ್ಗಿರೋ, ಅಂಜುಮನ್ ಮಾಜಿ ಕಾರ್ಯದರ್ಶಿ ಅಹ್ಮದ್ ಮನಿಯಾರ್, ಅಲೀಂ ಸಂಗರ್ಸ್ಕೋಪ್, ಇಕ್ಬಾಲ್ ಲಗಡಗ್, ಬರ್ಚಿವಾಲೆ ಘೌಸ್ ಮಕಂದಾರ್, ಅಜೀಮ್, ಅಬ್ದುಲ್ ಗನಿ, ಶಬ್ಬೀರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-24-93136884

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.