ಧಾರವಾಡ: ಜಿಲ್ಲೆಯಲ್ಲಿ ಶನಿವಾರ ಒಂದು ಕೋವಿಡ್-19 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.

ಪಿ-1913 (51,ಪುರುಷ) ಮಹಾರಾಷ್ಟ್ರ ರಾಜ್ಯದಿಂದ ಹಿಂದಿರುಗಿರುವ ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ. ಇವರು ಜಿಲ್ಲೆಗೆ ಬಂದ ಕೂಡಲೇ ಗಂಟಲು ದ್ರವ ಪರೀಕ್ಷೆಗೊಳಪಡಿಸಿ, ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರಿಸಲಾಗಿತ್ತು.

ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 34ಕ್ಕೆ ಏರಿಕೆಯಾಗಿದೆ.

ಈಗಾಗಲೇ 09 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದವರು ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.