ಹುಬ್ಬಳ್ಳಿ: ‘ಧಾರವಾಡ ಜಿಲ್ಲೆಯಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದ್ದು, ಇಲ್ಲಿನ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು ಕಮಿಷನರ್ ಆಗಿ ಕೆಲಸ ಮಾಡುತ್ತಿಲ್ಲ. ವಾಟ್ಸ್ಆ್ಯಪ್, ರೀಲ್, ಇನ್ಸ್ಟಾಗ್ರಾಮ್ ರೀಲ್ ಹಿರೋ ತರಹ ಕೆಲ ಯುಟೂಬರ್ಸ್ಗಳನ್ನು ಇಟ್ಟುಕೊಂಡು ಕೆಲಸ ಮಾಡುತ್ತಿದ್ದಾರೆ. ಇದು ಸರಿಯಲ್ಲ’ ಎಂದು ‘ಹುಡಾ’ ಮಾಜಿ ಅಧ್ಯಕ್ಷ ನಾಗೇಶ್ ಕಲಬುರ್ಗಿ ಟೀಕಿಸಿದ್ದಾರೆ.

‘ಜಿಲ್ಲೆಯಲ್ಲಿ ಹೆಚ್ಚು ಕ್ರಿಮಿನಲ್ ಪ್ರಕರಣಗಳು ನಡೆದಿವೆ. ಮುಗ್ದ ಜನರಿಗೆ ಸರಿಯಾದ ನ್ಯಾಯ ಸಿಗುತ್ತಿಲ್ಲ. ತೊಂದರೆ ಹೆಚ್ಚಾಗಿವೆ. ಲವ್ ಜಿಹಾದ್ ಅಂತಹ ಪ್ರಕರಣಗಳು ಸಹ ಹೆಚ್ಚಾಗಿವೆ. ಗಾಂಜಾ ಪ್ರಕರಣಗಳು ನಿಯಂತ್ರಣಕ್ಕೆ ಬರುತ್ತಿಲ್ಲ. ಅಪರಾಧ ಪ್ರಕರಣಗಳನ್ನು ನಿಯಂತ್ರಣ ಮಾಡುವಲ್ಲಿ ಪೊಲೀಸ್ ಕಮಿಷನರ್ ಶಶಿಕುಮಾರ್ ವಿಫಲರಾಗಿದ್ದಾರೆ. ಕೂಡಲೇ ಅವರನ್ನು ವರ್ಗಾವಣೆ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-24-827524540

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.