ಧಾರವಾಡ: ಉಪ್ಪಿನಬೆಟಗೇರಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೇ 9 ಮತ್ತು 10 ರಂದು ಕಾಮಗಾರಿ ನಡೆಯಲಿದ್ದು, ಕೇಂದ್ರ ವ್ಯಾಪ್ತಿಯ ಪ್ರದೇಶಗಳಲ್ಲಿ ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆ ಹಾಗೂ ರಾತ್ರಿ 9 ರಿಂದ 10 ಗಂಟೆವರೆಗೆ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ. ಲೋಕೂರ, ಹಾರೋಬೆಳವಡಿ, ಪುಡಕಲಕಟ್ಟಿ, ಯಾದವಾಡ ಫೀಡರ್ಗಳ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಧಾರವಾಡ: ಗ್ರಾಮೀಣ ಉಪವಿಭಾಗ ವ್ಯಾಪ್ತಿಯ ಅರವಟಗಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೇ15ರವೆರೆಗೆ ಕಾಮಗಾರಿ ನಡೆಯಲಿದ್ದು, ಕೇಂದ್ರ ವ್ಯಾಪ್ತಿಯ ಪ್ರದೇಶಗಳಲ್ಲಿ ಬೆಳಿಗ್ಗೆ 6 ರಿಂದ 10 ಗಂಟೆ ಹಾಗೂ ರಾತ್ರಿ 9 ರಿಂದ 12 ಗಂಟೆಯವರೆಗೆ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ. ಹೊನ್ನಾಪುರ, ಅಂಬೋಳಿ, ಬಸವೇಶ್ವರ ನಗರ, ಕುಂಬಾರಕೊಪ್ಪ, ಕುಂಬಾರಗಣವಿ ಇಐಪಿ ಫೀಡರಗಳ ಸುತ್ತಲಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-24-1581167003

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.