ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘವು 2025ನೇ ಸಾಲಿನ ಶ್ರೇಷ್ಠ ಮಹಿಳಾ ಕನ್ನಡ ಕೃತಿಗಳಿಗೆ ನೀಡಲಾಗುವ ‘ಮಾತೋಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನ’ಕ್ಕೆ ಲೇಖಕಿಯರಿಂದ ಕೃತಿಗಳನ್ನು ಆಹ್ವಾನಿಸಿದೆ.

ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಮಹಿಳಾ ಲೇಖಕಿಯರನ್ನು ಪ್ರೋತ್ಸಾಹಿಸಲು ಈ ಬಹುಮಾನ ನೀಡಲಾಗುತ್ತಿದೆ. ಕಥೆ, ಕಾವ್ಯ, ಕಾದಂಬರಿ ಹಾಗೂ ನಾಟಕ ವಿಭಾಗಗಳಲ್ಲಿ ಅತ್ಯುತ್ತಮ ಕೃತಿಗಳನ್ನು ಆಯ್ಕೆಗೆ ಪರಿಗಣಿಸಲಾಗುತ್ತದೆ. ಕೃತಿಗಳನ್ನು ಕಳುಹಿಸಲು ಜೂನ್ 30 ಕೊನೆ ದಿನ. ಆಯ್ಕೆಯಾದ ಕೃತಿಗಳಿಗೆ ತಲಾ ₹15 ಸಾವಿರ ಬಹುಮಾನ ನೀಡಲಾಗುವುದು. ಮಾಹಿತಿಗಾಗಿ ಮೊ: 94480 22950 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-23-922929705

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.