ಸಂಶಿ (ಗುಡಗೇರಿ): ಕೆಎಲ್ಇ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರ ಮತ್ತು ಸಂಶಿ ಕೆಎಲ್ಇ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರ ಮೇ 23ರಂದು ಬೆಳಿಗ್ಗೆ 9ಕ್ಕೆ ಕಾಲೇಜಿನಲ್ಲಿ ನಡೆಯಲಿದೆ.

ಹುಬ್ಬಳ್ಳಿ ಸ್ಥಾನಿಕ ಆಡಳಿತ ಮಂಡಳಿ ಕೆಎಲ್ಇ ಸಂಸ್ಥೆಯ ಅಧ್ಯಕ್ಷ ಶಂಕರಣ್ಣ ಐ ಮುನವಳ್ಳಿ ಅಧ್ಯಕ್ಷತೆ ವಹಿಸುವರು. ಶಾಸಕ ಎಂ.ಆರ್. ಪಾಟೀಲ್ ಉದ್ಘಾಟಿಸುವರು. ಅತಿಥಿಗಳಾಗಿ ಬೆಳಗಾವಿ ಕೆಎಲ್ಇ ಸಂಸ್ಥೆ ನಿರ್ದೇಶಕ ಮಂಜುನಾಥ ಎಸ್. ಮುನವಳ್ಳಿ, ಡಾ. ಎಂ.ಜಿ. ಹಿರೇಮಠ , ಡಾ. ಶಾರದಾ ಮೆಟಗುಡ, ಡಾ. ಅರುಣಕುಮಾರ ಎಂ. ಡಾ ಸಮೀರ್ ದೇಸಾಯಿ ಆಗಮಿಸುವರು.

ಶಿಬಿರವು ಬೆಳಿಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ನಡೆಯಲಿದೆ ಎಂದು ಸಂಶಿ ಕೆಎಲ್ಇ ಕಾಲೇಜಿನ ಸ್ಥಾನಿಕ ಆಡಳಿತ ಮಂಡಳಿ ಅಧ್ಯಕ್ಷ ಎ.ಬಿ.ಉಪ್ಪಿನ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-24-527215179

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.