ಧಾರವಾಡ: ಪ್ರತ್ಯೇಕ ಮಹಾನಗರ ಪಾಲಿಕೆ ವಿಚಾರದಲ್ಲಿ ಬಿಜೆಪಿಯ ನಾಯಕರು ದ್ವಂದ್ವ ನೀತಿ ಅನುಸರಿಸುವ ಮೂಲಕ ಧಾರವಾಡದ ಜನತೆಗೆ ಅನ್ಯಾಯ ಎಸಗುತ್ತಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಏಗನಗೌಡರ ಟೀಕಿಸಿದರು.

ಧಾರವಾಡ ಪ್ರತ್ಯೇಕ ಪಾಲಿಕೆ ದಶಕಗಳ ಕೂಗು. ವಿನಯ ಕುಲಕರ್ಣಿ ಅವರ ನಿರಂತರ ಪ್ರಯತ್ನ ಮತ್ತು ಸರ್ಕಾರದ ಒತ್ತಡದಿಂದ ಪ್ರತ್ಯೇಕ ಪಾಲಿಕೆ ಪ್ರಸ್ತಾವ ರಾಜ್ಯಪಾಲರಿಗೆ ತಲುಪಿತ್ತು.

ಧಾರವಾಡ ಅಭಿವೃದ್ಧಿ ಸಹಿಸದ ಬಿಜೆಪಿ ನಾಯಕರು ರಾಜಕೀಯ ಪ್ರಭಾವ ಬಳಸಿ, ಅದನ್ನು ತಡೆ ಹಿಡಿದಿರುವುದು ಹಾಗೂ ಹಿಂದೆ ಪ್ರತ್ಯೇಕ ಪಾಲಿಕೆ ಮಾಡಿರುವುದು ನಾವೇ ಅಂತಲೂ ಬ್ಯಾನರ್ ಹಾಕಿಕೊಂಡಿರುವುದು ನಾಚಿಗೇಡಿನ ಸಂಗತಿ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-24-618100454

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.