ಧಾರವಾಡ: ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆಗಾಗಿ ಆಗ್ರಹಿಸಿ ಹೋರಾಟಗಾರರು ನಗರದಲ್ಲಿ ಶುಕ್ರವಾರ ಬೈಕ್ ರ್ಯಾಲಿ ನಡೆಸಿದರು. ಸರ್ಕಾರ ಪ್ರತ್ಯೇಕ ಪಾಲಿಕೆ ರಚನೆ ಅಂತಿಮ ಅಧಿಸೂಚನೆ ಪ್ರಕಟಿಸಬೇಕು ಎಂದು ಆಗ್ರಹಿಸಿದರು.

ಧಾರವಾಡ ಪ್ರತ್ಯೇಕ ಪಾಲಿಕೆ ಮಹಾನಗರ ಪಾಲಿಕೆ ಹೋರಾಟ ವೇದಿಕೆ ವತಿಯಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಶುಕ್ರವಾರ 15 ದಿನ ಪೂರೈಸಿದೆ.

ಹೋರಾಟಗಾರರು ‘ಹೋರಾಟ ಹೋರಾಟ ಗೆಲ್ಲುವವರೆಗೂ ಹೋರಾಟ’, ‘ಏನೇ ಬರಲಿ ಒಗ್ಗಟ್ಟಿರಲಿ’, ‘ಪ್ರತ್ಯೇಕ ಪಾಲಿಕೆ ಬೇಕೇ ಬೇಕು’, ‘ಎಚ್ಡಿಎಂಸಿ ಸಾಕು ಡಿಎಂಸಿ ಬೇಕು’ ಫಲಕಗಳನ್ನು ಬೈಕ್ ರ್ಯಾಲಿ ನಡೆಸಿದರು.

ರ್ಯಾಲಿಯು ಪಾಲಿಕೆ ಕಚೇರಿ ಮುಂಭಾಗದಿಂದ ಹೊರಟು ಜುಬಿಲಿ ವೃತ್ತ, ಗಾಂಧೀ ಚೌಕ, ರೀಗಲ್ ವೃತ್ತ ಹಾದು ವಾಪಸ್ ಪ್ರತಿಭಟನಾ ಸ್ಥಳಕ್ಕೆ ತಲುಪಿತು.

ಗುರುರಾಜ ಹುಣಶಿಮರದ, ಆನಂದ ಯಾವಗಲ್, ಮನೋಜ ಕರಜಗಿ, ಮೋಹನ ರಾಮದುರ್ಗ, ಆನಂದ ಹೂಗಾರ, ಶಿವಲಿಂಗಯ್ಯ ಹಿರೆಮಠ ಶಿವಾನಂದ ಆಹ್ಮದ ಅರಶಿಕೇರಿ, ಸುಧೀರ ಕ್ಷತ್ರಿ ಶಿವಾನಂದ ಇಟ್ನಾಳ ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-24-1087337603

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.