ಹುಬ್ಬಳ್ಳಿ: ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ಮಾಡುವಂತೆ ನಡೆಯುತ್ತಿರುವ ಹೋರಾಟಕ್ಕೆ ಹುಬ್ಬಳ್ಳಿಯ ಸಮಾನ ಮನಸ್ಕರ ಗೆಳೆಯರ ಬಳಗ ಬೆಂಬಲ ನೀಡಿದೆ.

‘ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆಯಾಗುವುದರಿಂದ ಸ್ಥಳೀಯ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ಸಿಗಲಿದೆ. ಎರಡೂ ನಗರಗಳ ಅಗತ್ಯಕ್ಕೆ ತಕ್ಕಂತೆ ಪ್ರತ್ಯೇಕ ಯೋಜನೆಗಳನ್ನು ರೂಪಿಸಲು ಮತ್ತು ಅಭಿವೃದ್ಧಿಗೆ ಸಹಕಾರಿಯಾಗುತ್ತದೆ’ ಎಂದು ಬಳಗದ ಪ್ರಮುಖರು ಹೇಳಿದರು.

ಬಳಗದಿಂದ ತಹಶೀಲ್ದಾರ್ ಕಚೇರಿ ಸಿಬ್ಬಂದಿಗೆ ಮನವಿ ಸಲ್ಲಿಸಲಾಯಿತು. ಶಂಕರ ಭೋಜಗಾರ, ಗುರುನಾಥ ಚಲವಾದಿ, ರಮೇಶ ವಡಪಲ್ಲಿ, ಎಚ್.ಎಸ್.ಹುಬಳ್ಳಿಕರ, ಪ್ರಭು ಚಲವಾದಿ, ಬಸವರಾಜ ಚವ್ಹಾಣ, ರಾಘವೇಂದ್ರ ಚಲವಾದಿ, ರಾಜು ಮರಿಗುದ್ದಿ, ಗೌತಮ ಮೊರಬ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-24-774458879

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.