ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜಿಸಿ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆ ಪ್ರಸ್ತಾವಕ್ಕೆ ರಾಜ್ಯಪಾಲರು ಅನುಮೋದನೆ ನೀಡಬೇಕು ಎಂದು ಧಾರವಾಡ ಪ್ರತ್ಯೇಕ ಪಾಲಿಕೆ ಹೋರಾಟ ವೇದಿಕೆ ಆರಂಭಿಸಿರುವ ಅನಿರ್ದಿಷ್ಟಾವಧಿ ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಹೋರಾಟಗಾರರು ಜುಬಿಲಿ ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಅರವಿಂದ ಬೆಲ್ಲದ ಅವರ ಭಾವಚಿತ್ರ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತ್ಯೇಕ ಪಾಲಿಕೆ ರಚನೆ ಪುಸ್ತಾವಕ್ಕೆ ಅನುಮೋದನೆ ನೀಡುವವರೆಗೆ ಹೋರಾಟ ಕೈಬಿಡುವುದಿಲ್ಲ ಎಂದು ಹೋರಾಟಗಾರರು ಎಚ್ಚರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.