ಧಾರವಾಡ: ‘ಪಾಲಿಕೆ ವಿಭಜಿಸಿ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚಿಸಬೇಕು ಎಂದು ಒತ್ತಾಯಿಸಿ ಮೇ 15ರಿಂದ ಧರಣಿ ನಡೆಸಲು ನಿರ್ಧರಿಸಲಾಗಿದೆ’ ಎಂದು ಮುಖಂಡ ಗುರುರಾಜ ಹುಣಸಿಮರದ ತಿಳಿಸಿದರು.

‘ಪ್ರಜಾವಾಣಿ’ಯೊಂದಿಗೆ ಅವರು ಮಾತನಾಡಿ, ‘ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ನಗರದ ಪಾಲಿಕೆ ಕಚೇರಿ ಮುಂದೆ ನಿರಂತರವಾಗಿ ಧರಣಿ ನಡೆಸಲು ತೀರ್ಮಾನಿಸಲಾಗಿದೆ’ ಎಂದು ತಿಳಿಸಿದರು.

‘ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ, ಮಾಜಿ ಮೇಯರ್ ದಾನಪ್ಪ ಕಬ್ಬೇರ, ವೆಂಕಟೇಶ ಮಾಚಕನೂರ, ಮನೋಜ ಪಾಟೀಲ, ಸಿ.ಎಸ್.ನೇಗಿನಾಳ, ಇತರರು ಸಭೆಯಲ್ಲಿ ಪಾಲ್ಗೊಂಡಿದ್ದರು’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-24-2141836593

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.