ಧಾರವಾಡ: ಅಣ್ಣಿಗೇರಿ ತಾಲ್ಲೂಕಿನ ಶೆಲವಡಿ ಗ್ರಾಮದ ಕೆರೆ ಪ್ರದೇಶವನ್ನು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ (ನವಲಗುಂದ) ಅಧಿಕಾರಿಗಳು, ಗ್ರಾಮಸ್ಥರ ಪರಿಶೀಲನೆ ಮಾಡಿದ್ದಾರೆ.

‘ಪ್ರಜಾವಾಣಿ’ಯಲ್ಲಿ ಏ.8ರಂದು ‘ಕಲುಷಿತ ನೀರು ಪೂರೈಕೆ: ಆತಂಕ’ ಶೀರ್ಷಿಕೆಯಡಿ ಶೆಲವಡಿ ಗ್ರಾಮಕ್ಕೆ ಪೂರೈಕೆಯಾಗುತ್ತಿರುವ ನೀರಿನ ಕುರಿತು ವರದಿ ಪ್ರಕಟವಾಗಿತ್ತು. ಈ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ಮುಖ್ಯಮಂತ್ರಿ ವಿಶೇಷ ಕರ್ತವ್ಯಾಧಿಕಾರಿ ಜಿಲ್ಲಾ ಪಂಚಾಯಿತಿ ಅಧಿಕಾರಿಗೆ ನಿರ್ದೇಶನ ನೀಡಿದ್ದಾರೆ.

ಅಧಿಕಾರಿಗಳು ‘ಸ್ಲೊ ಸ್ಲ್ಯಾಂಡ್ ಫಿಲ್ಟರ್’ ಸಹಿತ ಎಲ್ಲವನ್ನು ಪರಿಶೀಲಿಸಿದ್ದಾರೆ. ಸ್ವಚ್ಛತೆಗೆ ಕ್ರಮ ವಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-24-1061559654

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.