ಧಾರವಾಡ: ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ಅಂಗ ಸಂಸ್ಥೆ ವಿವೇಕ ಗ್ರಾಮೀಣ ಜೀವನಾಧಾರ ಕೇಂದ್ರ ಹಾಗೂ ಶಾರದಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಏಪ್ರಿಲ್ 7 ರಂದು ಫ್ಯಾಷನ್ ಡಿಸೈನ್ ಹಾಗೂ ಬ್ಯೂಟಿಷಿಯನ್ ತರಬೇತಿ ಮುಗಿಸಿದ ಮಹಿಳೆಯರಿಗೆ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿದೆ.

ನಗರಕರ ಕಾಲೊನಿಯ ಶಾರದಾ ಚಾರಿಟಬಲ್ ಟ್ರಸ್ಟ್ ಭವನದಲ್ಲಿ ಬೆಳಿಗ್ಗೆ 11.30ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. ಹುಬ್ಬಳ್ಳಿಯ ಎನ್.ಎಸ್.ಇನ್ಫೋಟೆಕ್ ಸಿಇಒ ಸಂತೋಷ ಹುರಳಿಕೊಪ್ಪಿ, ಡಾ.ಸ್ಮಿತಾ ರಾಮನಗೌಡರ ಪಾಲ್ಗೊಳ್ಳುವರು. ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ನಿರ್ವಹಣಾ ಸಮಿತಿ ಸದಸ್ಯ ಸಿ.ಎಸ್ ಕುಲಕರ್ಣಿ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-24-1881198447

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.