ಧಾರವಾಡ: ನಗರದ ಯಾಲಕ್ಕಿ ಶೆಟ್ಟರ ಕಾಲೊನಿಯ ಶೃಂಗೇರಿ ಶಂಕರ ಮಠದಲ್ಲಿ ಏಪ್ರಿಲ್ 16ರಂದು ಸೋಮನಾಥ ಮೂಲ ಜ್ಯೋತಿರ್ಲಿಂಗ ದರ್ಶನ ಹಾಗೂ ವಿಶೇಷ ಪೂಜಾ ಕಾರ್ಯಕ್ರಮ ಜರುಗಲಿದೆ ಎಂದು ಕಾರ್ಯಕ್ರಮದ ವ್ಯವಸ್ಥಾಪಕ ಆನಂದ ನಾಯಕ ತಿಳಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 8 ರಿಂದ 9.30ರವರೆಗೆ ಶರಣು ಸ್ವಾಮೀಜಿ ಅವರ ನೃತೃತ್ವದಲ್ಲಿ ಜ್ಯೋತಿರ್ಲಿಂಗಕ್ಕೆ ವಿಶೇಷ ಪೂಜೆ, ಸಂಕಲ್ಪ ಕಾರ್ಯಕ್ರಮ ನಡೆಯಲಿದೆ. ನಂತರ 9.30ರಿಂದ ಮಧ್ಯಾಹ್ನ 12.30ರವರೆಗೆ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದರು.

ಸೋಮನಾಥ ಜ್ಯೋತಿರ್ಲಿಂಗವು ಬೆಳಗಾವಿಯಿಂದ ಹುಬ್ಬಳ್ಳಿಗೆ ಆಗಮಿಸಿ ನಂತರ ಹುಬ್ಬಳ್ಳಿಯಿಂದ ಧಾರವಾಡಕ್ಕೆ ಆಗಮಿಸಲಿದೆ. ಪೂಜಾ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಸಂಕಲ್ಪವನ್ನು ತೆಗೆದುಕೊಳ್ಳಲು ಅವಕಾಶವಿದೆ.

ಶಿಬಿರದಲ್ಲಿ ಸುದರ್ಶನ ಕ್ರಿಯೆ ಕುರಿತು ಮಾಹಿತಿ ನೀಡಲಾಗುವುದು. ಮಾಹಿತಿಗಾಗಿ ಮೊ: 9480024640, 9480750593 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-24-740562018

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.