ಗುರುವಾರ, 20 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ | ದೋಷಪೂರಿತ ಸೈಲೆನ್ಸರ್ ನಾಶ; ರಸ್ತೆ ನಿಯಮ ಅರಿವು ಮೂಡಿಸಲು ಬೀದಿ ನಾಟಕ

Published 29 ಮೇ 2024, 12:32 IST
Last Updated 29 ಮೇ 2024, 12:32 IST
ಅಕ್ಷರ ಗಾತ್ರ

ಧಾರವಾಡ: ನಗರದ ಜುಬಿಲಿ ವೃತ್ತದಲ್ಲಿ ರಸ್ತೆ ನಿಯಮ ಮತ್ತು ಸಂಚಾರ ಸುರಕ್ಷತೆ ಅರಿವು ನಿಟ್ಟಿನಲ್ಲಿವ ಕಲಾವಿದರು ಬೀದಿ ನಾಟಕ ಪ್ರದರ್ಶಿಸಿದರು.

ಹುಬ್ಬಳ್ಳಿ- ಧಾರವಾಡ ಮಾಹಾನಗರ ಪೊಲೀಸ್ ಕಮಿಷನರೇಟ್ ವತಿಯಿಂದ ಸಂಚಾರ ಸುರಕ್ಷತೆ ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು.

ದೋಷಪೂರಿತ ಸೈಲೆನ್ಸರ್ ಗಳ ಮೇಲೆ ಬುಲ್ಡೋಜರ್ ಹರಿಸಿ ನಾಶಪಡಿಸಲಾಯಿತು.

ದೋಷಪೂರಿತ ಸೈಲೆನ್ಸರ್ ಗಳ ಮೇಲೆ ಬುಲ್ಡೋಜರ್ ಹರಿಸಿ ನಾಶಪಡಿಸಲಾಯಿತು

ದೋಷಪೂರಿತ ಸೈಲೆನ್ಸರ್ ಗಳ ಮೇಲೆ ಬುಲ್ಡೋಜರ್ ಹರಿಸಿ ನಾಶಪಡಿಸಲಾಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT