ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಧಾರವಾಡ |ಅಂಗನವಾಡಿಗಳಲ್ಲಿ ಒಆರ್‌ಎಸ್‌ ವಿತರಣೆ ಗುರಿ: ಜಿಲ್ಲಾಧಿಕಾರಿ ದಿವ್ಯಪ್ರಭು

Published : 20 ಜೂನ್ 2025, 15:49 IST
Last Updated : 20 ಜೂನ್ 2025, 15:49 IST
ಫಾಲೋ ಮಾಡಿ
Comments
‘ಜುಲೈ 31ರವರೆಗೆ ಅಭಿಯಾನ’
‘ಅಭಿಯಾನ ಆರಂಭವಾಗಿದ್ದು ಜುಲೈ 31ರವರೆಗೆ ನಡೆಯಲಿದೆ.  ಆಶಾ ಕಾರ್ಯಕರ್ತೆಯರು ಆರೋಗ್ಯ ಕಾರ್ಯಕರ್ತೆಯರು ಈ ಕುರಿತಂತೆ ಕ್ಷೇತ್ರ ಮಟ್ಟದಲ್ಲಿ ಅರಿವು ಮೂಡಿಸಬೇಕು. ಕೈಗಳ ಸ್ವಚ್ಛತೆ ಕೈ ತೊಳೆಯುವ ವಿಧಾನ ಕುರಿತು ಶಾಲೆಗಳಲ್ಲಿ ತಿಳಿಸಬೇಕು. ಶುದ್ಧ ಕುಡಿಯುವ ನೀರನ್ನು ವಿದ್ಯಾರ್ಥಿಗಳಿಗೆ ಒದಗಿಸಬೇಕು’ ಎಂದು ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಸೂಚನೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT