ಧಾರವಾಡ: ‘ಉದ್ಯಮಗಳನ್ನು ಲಾಭದಾಯಕಗೊಳಿಸುವ ನಿಟ್ಟಿನಲ್ಲಿ ನವ ತಂತ್ರಜ್ಞಾನಗಳು ಪೂರಕವಾಗಿವೆ’ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಎಸ್ಡಿಎಂ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎಬಿವಿಪಿ ವತಿಯಿಂದ ಗುರುವಾರ ನಡೆದ ಸೃಷ್ಟಿ ರಾಜ್ಯಮಟ್ಟದ ನಾವೀನ್ಯತಾ ವಿನಿಮಯ ಕಾರ್ಯಕ್ರಮದ ಸಮಾರೋಪದಲ್ಲಿ ಮಾತನಾಡಿದರು.

‘ಯುವವಜನರು ನವತಂತ್ರಜ್ಞಾನಗಳನ್ನು ಆವಿಷ್ಕರಿಸಬೇಕು. ದೇಶದ ಪ್ರಗತಿ ಮತ್ತು ಭದ್ರತೆ ಹೆಚ್ಚಿಸುವ ನಾವೀನ್ಯತೆಯನ್ನು ಬೆಂಬಲಿಸಲು ಸರ್ಕಾರ ಬದ್ಧವಾಗಿದೆ’ ಎಂದರು.

ಐಐಐಟಿ ನಿರ್ದೇಶಕ ಮಹಾದೇವ ಪ್ರಸನ್ನ ಮಾತನಾಡಿದರು. ಎಬಿವಿಪಿ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಬಾಲಕೃಷ್ಣ ಮಾತನಾಡಿದರು. ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಜೀವಂಧರ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಎಸ್ಡಿಎಂ ಎಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಪ್ರೊ. ರಮೇಶ ಚಕ್ರಸಾಲಿ, ದರ್ಶನ ಹೆಗಡೆ, ಬಸವರಾಜ ಕುಬಗಡ್ಡಿ, ವಿಜಯಲಕ್ಷ್ಮಿ ಮಾನೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-24-203860401

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.