ಧಾರವಾಡ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರಸ್ತುತಪಡಿಸುವ ಸಂಸದ ಸಾಂಸ್ಕೃತಿಕ ಮಹೋತ್ಸವ ವಸಂತ ಗಾನ ಲಹರಿ ಸಂಗೀತ ಮಹೋತ್ಸವ ಮೇ 30ರಂದು ಬೆಳಿಗ್ಗೆ 9.30ಕ್ಕೆ ನಗರದ ಸತ್ತೂರು ಬಳಿಯ ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ನಡೆಯಲಿದೆ.

ಕೌಶಿಕಿ ಚಕ್ರವರ್ತಿ ಅವರ ಶಾಸ್ತ್ರೀಯ ಗಾಯನ, ಪ್ರವೀಣ ಗೋಡ್ಖಿಂಡಿ ಅವರು ಕೊಳಲುವಾದನ ಪ್ರಸ್ತುತಪಡಿಸುವರು. ಕುಮಾರ ಮರಡೂರ ಅವರು ಶಾಸ್ತ್ರೀಯ ಗಾಯನ, ಯಶವಂತ ವೈಷ್ಣವ್ ಅವರು ತಬಲಾ ನಾದ, ಅನಿರುದ್ಧ ಐತಾಳ್ ಅವರು ಗಾಯನ, ಅನುಪಮಾ ಭಾಗವತ್ ಅವರು ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ ಪ್ರಸ್ತುಪಡಿಸವರು. ಸಂಜೆ 5.30 ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ, ಎಂ.ಆರ್.ಪಾಟೀಲ, ವಿಧಾನ ಪರಿಷತ್ತಿನ ಸದಸ್ಯರಾದ ಪ್ರದೀಪ ಶೆಟ್ಟರ್, ಎಸ್.ವಿ.ಸಂಕನೂರ, ಮೇಯರ್ ಜ್ಯೋತಿ ಪಾಟೀಲ, ಉಪ ಮೇಯರ್ ಸಂತೋಷ್ ಚವಾಣ್ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-24-2071986414

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.