ಹುಬ್ಬಳ್ಳಿ: ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ನೂತನ ವ್ಯವಸ್ಥಾಪಕರಾಗಿ ಬೇಲಾ ಮೀನಾ ಅವರು ಶನಿವಾರ ಅಧಿಕಾರ ಸ್ವೀಕರಿಸಿದರು.

1996ನೇ ಬ್ಯಾಚ್ನ ಭಾರತೀಯ ರೈಲ್ವೆ ಸಂಚಾರ ಸೇವೆಯ (ಐಆರ್ಟಿಎಸ್) ಅಧಿಕಾರಿಯಾಗಿರುವ ಅವರು, 1997ರ ಸೆ. 4ರಂದು ಭಾರತೀಯ ರೈಲ್ವೆಯಲ್ಲಿ ತಮ್ಮ ವೃತ್ತಿ ಆರಂಭ ಮಾಡಿದರು. 1999 ರಿಂದ 2017ರ ವರೆಗೆ ಮುಂಬೈ ಕೇಂದ್ರಿತ ಪಶ್ಚಿಮ ರೈಲ್ವೆಯ ವಾಣಿಜ್ಯ ಹಾಗೂ ಪರಿಚಾಲನಾ ವಿಭಾಗದಲ್ಲಿ ಸೇವೆ ಸಲ್ಲಿಸಿದ್ದಾರೆ.

27 ವರ್ಷ ಸೇವಾ ಅನುಭವ ಹೊಂದಿರುವ ಬೇಲಾ ಮೀನಾ ಅವರು ಈ ಹಿಂದೆ ಹಿರಿಯ ವಾಣಿಜ್ಯ ವ್ಯವಸ್ಥಾಪಕಿ, ಮುಖ್ಯ ಯೋಜನಾ ವ್ಯವಸ್ಥಾಪಕಿ, ಹಿರಿಯ ಟ್ರಾನ್ಸ್ಪೋರ್ಟೇಷನ್ ವ್ಯವಸ್ಥಾಪಕಿ ಹಾಗೂ ಶುಲ್ಕರಹಿತ ಆದಾಯ ಮತ್ತು ಪ್ರಯಾಣಿಕರ ಮಾರುಕಟ್ಟೆ ವಿಭಾಗದಲ್ಲಿ ಮುಖ್ಯ ವಾಣಿಜ್ಯ ವ್ಯವಸ್ಥಾಪಕಿಯಾಗಿ ಕೆಲಸ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.