ಶನಿವಾರ, ಅಕ್ಟೋಬರ್ 23, 2021
20 °C

ಗೋವಿಂದರಾಜು ಕಲ್ಲೂರಗೆ 'ಡಾ.ಪ್ರಹ್ಲಾದ ಅಗಸನಕಟ್ಟೆ' ವಿದ್ಯಾರ್ಥಿ ಕಥಾ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಅಕ್ಷರ ಸಾಹಿತ್ಯ ವೇದಿಕೆ‌ ಮತ್ತು ಕಿಮ್ಸ್ ಸಹಯೋಗದಲ್ಲಿ ಭಾನುವಾರ ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ತುಮಕೂರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಗೋವಿಂದರಾಜು ಎಂ. ಕಲ್ಲೂರು ಅವರಿಗೆ, 'ಡಾ. ಪ್ರಹ್ಲಾದ ಅಗಸನಕಟ್ಟೆ ವಿದ್ಯಾರ್ಥಿ ಕಥಾ ಪ್ರಶಸ್ತಿ'ಯನ್ನು ಭಾನುವಾರ ಪ್ರದಾನ ಮಾಡಲಾಯಿತು.

ಸಾಹಿತಿಗಳಾದ ಸುನಂದಾ ಕಡಮೆ, ಎಂ.ವಿ.ಅಡ್ನೂರು, ಚನ್ನಪ್ಪ ಅಂಗಡಿ, ಬಸು ಬೇವಿನಗಿಡದ, ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ, ಪ್ರಹ್ಲಾದ ಅವರ ಪತ್ನಿ ವಿಜಯಾ ಅಗಸನಕಟ್ಟೆ ಹಾಗೂ ಸಾಹಿತಿ ನಿರ್ಮಲಾ ಶೆಟ್ಟರ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು