ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಈದ್-ಉಲ್-ಫಿತ್ರ್ : ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ

Published 11 ಏಪ್ರಿಲ್ 2024, 9:47 IST
Last Updated 11 ಏಪ್ರಿಲ್ 2024, 9:47 IST
ಅಕ್ಷರ ಗಾತ್ರ
ADVERTISEMENT

ಹುಬ್ಬಳ್ಳಿಯ ಚನ್ನಮ್ಮ ವೃತ್ತದ ಬಳಿಯ ಈದ್ಗಾ ಮೈದಾನದಲ್ಲಿ ಈದ್-ಉಲ್-ಫಿತ್ರ್ ಅಂಗವಾಗಿ ಮುಸ್ಲಿಮರು ಗುರುವಾರ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಮಕ್ಕಳು, ವೃದ್ಧರು, ಯುವಕರು ಹೊಸ ಬಟ್ಟೆ ಧರಿಸಿ, ಉರಿ ಬಿಸಿಲಿನಲ್ಲೂ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು. ಸಮುದಾಯದವರು ಪರಸ್ಪರ ಅಪ್ಪಿಕೊಂಡು, ಹಬ್ಬದ ಶುಭಾಶಯ ವಿನಿಮಯಮಾಡಿಕೊಂಡರು. ಪ್ರಾರ್ಥನೆ ನಂತರ ಬಡವರಿಗೆ ದಾನ ನೀಡಿದರು. ಲೋಕ ಕಲ್ಯಾಣಕ್ಕೆ ಅಲ್ಲಾಹುವಿನಲ್ಲಿ ಪ್ರಾರ್ಥನೆ ಸಲ್ಲಿಸಿದ ಧರ್ಮಗುರುಗಳು, ಹಬ್ಬದ ಸಂದೇಶ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT