ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ–ಧಾರವಾಡ ಮಹಾನಗರ: ಈದ್‌ ಮಿಲಾದ್‌ ರಜೆ 29ರಂದು

Published 26 ಸೆಪ್ಟೆಂಬರ್ 2023, 14:41 IST
Last Updated 26 ಸೆಪ್ಟೆಂಬರ್ 2023, 14:41 IST
ಅಕ್ಷರ ಗಾತ್ರ

ಧಾರವಾಡ: ಹುಬ್ಬಳ್ಳಿ–ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿ ಈದ್‌ ಮಿಲಾದ್‌ ರಜೆಯನ್ನು ಸೆ.29ಕ್ಕೆ ಮುಂದೂಡಲಾಗಿದೆ.

ಸೆ. 28ರಂದು ಗಣೇಶ ಮೂರ್ತಿ ವಿಸರ್ಜನೆ ಜರಗುಲಿದೆ. ಹುಬ್ಬಳ್ಳಿಯ ಅಂಜುಮನ್‌–ಏ–ಇಸ್ಲಾಂ ಸಂಸ್ಥೆಯವರು ಸೆ.29ರಂದು ಈದ್‌ ಮಿಲಾದ್‌ ಮೆರವಣಿಗೆ ಹಮ್ಮಿಕೊಳ್ಳಲು ತೀರ್ಮಾನಿಸಿದ್ಧಾರೆ.

ಹೀಗಾಗಿ, ಸೆ.28ಕ್ಕೆ ಬದಲಾಗಿ 29ಕ್ಕೆ ಈದ್‌ ಮಿಲಾದ್‌ ರಜೆಯನ್ನು ಅವಳಿ ನಗರ ವ್ಯಾಪ್ತಿಗೆ ಸೀಮಿತವಾಗಿ ಘೋಷಿಸಿ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ಧಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT