ಭಾನುವಾರ, ಮೇ 22, 2022
28 °C

ಹುಬ್ಬಳ್ಳಿ: ಫೆ.19 ರಿಂದ ಉದ್ಯಮಿ ಮೆಗಾ ‌ಉತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ದೇಶಪಾಂಡೆ ಪ್ರತಿಷ್ಠಾನದ ವತಿಯಿಂದ ದೇಶಪಾಂಡೆ ನಗರದ ಸವಾಯಿ ಗಂಧರ್ವ ಹಾಲ್‌ನಲ್ಲಿ ಫೆ.19 ರಿಂದ 23ರವರೆಗೆ ಉದ್ಯಮಿ ಮೆಗಾ‌ ಉತ್ಸವ ಆಯೋಜಿಸಲಾಗಿದೆ ಎಂದು ಎಂಇಡಿಪಿ ಉಪನಿರ್ದೇಶಕ ಈರಣ್ಣ ರೊಟ್ಟಿ ಹೇಳಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತಮಾಡಿದ ಅವರು, 100ಕ್ಕೂ ಹೆಚ್ಚು ಸಣ್ಣ ಉದ್ಯಮಿದಾರರು ತಮ್ಮ ವಸ್ತುಗಳನ್ನು ಪ್ರದರ್ಶಿಸಲಿದ್ದಾರೆ ಎಂದರು.

ಇಲ್ಲಿಉವರೆಗೆ 10 ಸಾವಿರ ಜನರಿಗೆ ತರಬೇತಿ ನೀಡಲಾಗಿದೆ. 3,600 ಜನರು ಉದ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ. ₹ 4.5 ಕೋಟಿ ಮೌಲ್ಯದ‌ ವಸ್ತುಗಳು ಮಾರಾಟವಾಗಿವೆ ಎಂದರು.

ಉತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿದೆ. ಜೊತೆಗೆ‌ ವಿವಿಧ ತರಬೇತಿ ನೀಡಲಾಗುವುದು ಎಂದರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು