ಶುಕ್ರವಾರ, ಮೇ 27, 2022
27 °C

ಹುಬ್ಬಳ್ಳಿ: ವಿಧಾನ ಪರಿಷತ್ ಬಿಜೆಪಿ ನೂತನ ಸದಸ್ಯರಿಗೆ ಸನ್ಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ರಾಜ್ಯದ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಪಡೆದ ಬಿಜೆಪಿ ಸದಸ್ಯರಿಗೆ ಇಲ್ಲಿ ‌ನಡೆಯುತ್ತಿರುವ ಕಾರ್ಯಕಾರಿಣಿಯಲ್ಲಿ ಬುಧವಾರ ಸನ್ಮಾನಿಸಲಾಯಿತು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ನೇತೃತ್ವದಲ್ಲಿ ಸನ್ಮಾನ ಮಾಡಲಾಯಿತು.

ಕಟೀಲ್ ಅವರು ಎಲ್ಲ ಪರಿಷತ್ ಸದಸ್ಯರಿಗೆ ಶಾಲು ಹೊದಿಸಿ, ಮಾಲಾರ್ಪಣೆ ಮಾಡಿ ಅಭಿನಂದನೆ ಸಲ್ಲಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು