ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ | ಬ್ಯಾಂಕ್‌ನಲ್ಲಿ ಬೆಂಕಿ; ಆತಂಕ

Published 10 ಮೇ 2024, 8:11 IST
Last Updated 10 ಮೇ 2024, 8:11 IST
ಅಕ್ಷರ ಗಾತ್ರ

ಹುಬ್ಬಳ್ಳಿ: ನಗರದ ಗೋಕಲ ರಸ್ತೆಯಲ್ಲಿರುವ ಆಕ್ಸಿಸ್ ಬ್ಯಾಂಕ್ ಶಾಖಾ ಕಚೇರಿಯಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡು, ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಬ್ಯಾಂಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಅಪಾರ ಪ್ರಮಾಣದ ಹೊಗೆ‌ ಉಂಟಾಯಿತು. ಗಾಬರಿಗೊಂಡ ಸಿಬ್ಬಂದಿ ಕಚೇರಿಯಿಂದ ಹೊರಗೆ ಓಡಿದರು.

ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಬಂದು, ಬೆಂಕಿ ನಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT