ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಹೂವಿನಲ್ಲಿ ಕಂಗೊಳಿಸಿದ ಧಾರವಾಡದ ಕೃಷಿ ವಿಶ್ವವಿದ್ಯಾಲಯ

Published : 10 ಸೆಪ್ಟೆಂಬರ್ 2023, 2:55 IST
Last Updated : 10 ಸೆಪ್ಟೆಂಬರ್ 2023, 2:55 IST
ಫಾಲೋ ಮಾಡಿ
Comments
ಫಲಪುಷ್ಪ ಪ್ರದರ್ಶನದಲ್ಲಿ ಹೂ ಹಣ್ಣು ತರಕಾರಿ ಹಾಗೂ ಔಷಧೀಯ ಗುಣವಿರುವ ಸಸಿಗಳು ಸೇರಿದಂತೆ 500ಕ್ಕೂ ಹೆಚ್ಚು ವೈವಿಧ್ಯತೆಗಳನ್ನು ಕಾಣಬಹುದು. ಫಲಪುಷ್ಪ ಪ್ರದರ್ಶನಕ್ಕೆ ಒಟ್ಟು 5 ಕ್ವಿಂಟಲ್‌ ಹೂಗಳನ್ನು ಬಳಸಲಾಗಿದೆ.
ಪ್ರೊ.ಎಸ್‌.ಜಿ.ಅಂಗಡಿ, ತೋಟಗಾರಿಕೆ ವಿಭಾಗದ ಮುಖ್ಯಸ್ಥ, ಕೃಷಿ ಮಹಾವಿದ್ಯಾಲಯ
ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುತ್ತಿರುವ ಕೃಷಿ ಮೇಳದಲ್ಲಿ ಆಯೋಜಿಸಿದ ಫಲಪುಷ್ಪ ಪ್ರದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಫ್ರೂಟ್‌ ಆರ್ಟ್‌ ಅನ್ನು ವೀಕ್ಷಿಸಿದರು
ಪ್ರಜಾವಾಣಿ ಚಿತ್ರ: ಗೋವಿಂದರಾಜ ಜವಳಿ
ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುತ್ತಿರುವ ಕೃಷಿ ಮೇಳದಲ್ಲಿ ಆಯೋಜಿಸಿದ ಫಲಪುಷ್ಪ ಪ್ರದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಫ್ರೂಟ್‌ ಆರ್ಟ್‌ ಅನ್ನು ವೀಕ್ಷಿಸಿದರು ಪ್ರಜಾವಾಣಿ ಚಿತ್ರ: ಗೋವಿಂದರಾಜ ಜವಳಿ
ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುತ್ತಿರುವ ಕೃಷಿ ಮೇಳದಲ್ಲಿ ಆಯೋಜಿಸಿದ ಫಲಪುಷ್ಪ ಪ್ರದರ್ಶನದಲ್ಲಿ ಹೂಗಳಿಂದ ನಿರ್ಮಿಸಿದ ಗೊಂಬೆಗಳನ್ನು ವಿದ್ಯಾರ್ಥಿಗಳು ವೀಕ್ಷಿಸಿದರು
ಪ್ರಜಾವಾಣಿ ಚಿತ್ರ: ಗೋವಿಂದರಾಜ ಜವಳಿ
ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುತ್ತಿರುವ ಕೃಷಿ ಮೇಳದಲ್ಲಿ ಆಯೋಜಿಸಿದ ಫಲಪುಷ್ಪ ಪ್ರದರ್ಶನದಲ್ಲಿ ಹೂಗಳಿಂದ ನಿರ್ಮಿಸಿದ ಗೊಂಬೆಗಳನ್ನು ವಿದ್ಯಾರ್ಥಿಗಳು ವೀಕ್ಷಿಸಿದರು ಪ್ರಜಾವಾಣಿ ಚಿತ್ರ: ಗೋವಿಂದರಾಜ ಜವಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT