ಮಾಜಿ ಸಚಿವ ವಿನಯ ಕುಲಕರ್ಣಿ ಮೂರು ದಿನ ಸಿಬಿಐ ವಶಕ್ಕೆ

ಧಾರವಾಡ: ಯೋಗೀಶ್ ಗೌಡ ಗೌಡರ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಮೂರು ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿ ನ್ಯಾಯಾಲಯ ಆದೇಶಿಸಿದೆ.
ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಶುಕ್ರವಾರ ಬೆಳಿಗ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಾದ ಆಲಿಸಿದ ನ್ಯಾಯಾಲಯ ನ. 9ರವರೆಗೆ ಸಿಬಿಐ ವಶಕ್ಕೆ ನೀಡಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.