ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಘಟಗಿ: ₹ 1 ಕ್ಕೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ತರಬೇತಿ

Last Updated 31 ಜನವರಿ 2022, 2:01 IST
ಅಕ್ಷರ ಗಾತ್ರ

ಕಲಘಟಗಿ: ಮಾಜಿ ಸಚಿವ ಸಂತೋಷ್ ಲಾಡ್ ಫೌಂಡೇಷನ್‌ ವತಿಯಿಂದ ಫೆ.2ರಿಂದ ಕೆ.ಎ.ಎಸ್ ಹಾಗೂ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ‘ಆನ್‌ಲೈನ್’ ತರಬೇತಿ ನೀಡಲಾಗುತ್ತಿದ್ದು, ಅಭ್ಯರ್ಥಿಗಳಿಗೆ ₹1 ಶುಲ್ಕ ನಿಗದಿ ಪಡಿಸಲಾಗಿದೆ.

ಧಾರವಾಡದ ವಿಶ್ವದರ್ಶನ ಕರಿಯರ ಅಕಾಡೆಮಿ ಸಹಕಾರದೊಂದಿಗೆ ಕೆ.ಎ.ಎಸ್, ಪಿ.ಎಸ್.ಐ, ಎಫ್.ಡಿ.ಎ, ಎಸ್.ಡಿ.ಎ, ಪಿ.ಡಿ.ಒ, ಪೊಲೀಸ್, ಟಿ.ಇ.ಟಿ, ಸಿ.ಇ.ಟಿ, ಗ್ರೂಪ್ ಸಿ, ಎಸ್.ಎಸ್.ಇ, ಬ್ಯಾಕಿಂಗ್ ಹಾಗೂ ಇನ್ನಿತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆನ್‌ಲೈನ್ ತರಬೇತಿ ನೀಡಲಾಗುತ್ತದೆ.

ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೋರಲಾಗಿದೆ. ನೋಂದಣಿ, ಹಾಗೂ ಮತ್ತಿತರ ಮಾಹಿತಿ ಪಡೆಯಲು 72044-32147, 72044-34147, 90191-03524, 86189-14461 ಸಂಖ್ಯೆಗೆ ಕರೆ ಮಾಡಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT