ಹುಬ್ಬಳ್ಳಿಯ ಕೆಎಂಸಿ–ಆರ್‌ಐ ಆಸ್ಪತ್ರೆ ಮುಂಭಾಗದ ಗಾಂಧಿ ಪುತ್ಥಳಿಗೆ ಉತ್ತರ ಕರ್ನಾಟಕ ಆಟೊರಿಕ್ಷಾ ಚಾಲಕರ ಸಂಘ ಹಾಗೂ ಆಟೊರಿಕ್ಷಾ ಮಾಲೀಕರು–ಚಾಲಕರ ಸಂಘದಿಂದ ನಮನ ಸಲ್ಲಿಸಲಾಯಿತು
ಹುಬ್ಬಳ್ಳಿಯ ಬಿಜೆಪಿ ಕಚೇರಿಯಲ್ಲಿ ಗಾಂಧೀಜಿ ಹಾಗೂ ಶಾಸ್ತ್ರೀಜಿ ಭಾವಚಿತ್ರಕ್ಕೆ ಪಕ್ಷದ ಮುಖಂಡರು ನಮಿಸಿದರು
ಹುಬ್ಬಳ್ಳಿಯ ರೈಲುನಿಲ್ದಾಣದಲ್ಲಿ ಗುರುವಾರ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು
ಶಾಸಕ ಮಹೇಶ ಟೆಂಗಿನಕಾಯಿ ಅವರ ಹುಬ್ಬಳ್ಳಿಯ ಕಾರ್ಯಾಲಯದಲ್ಲಿ ಗಾಂಧೀಜಿ ಹಾಗೂ ಶಾಸ್ತ್ರೀಜಿ ಜಯಂತಿ ಆಚರಿಸಲಾಯಿತು