ಸೋಮವಾರ, 1 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಹುಬ್ಬಳ್ಳಿ 5ನೇ ದಿನದ ಗಣೇಶೋತ್ಸವ ಸಂಪನ್ನ: ಅತ್ಯುತ್ತಮ ಮೂರ್ತಿಗೆ ಬಹುಮಾನ ವಿತರಣೆ

Published : 1 ಸೆಪ್ಟೆಂಬರ್ 2025, 5:57 IST
Last Updated : 1 ಸೆಪ್ಟೆಂಬರ್ 2025, 5:57 IST
ಫಾಲೋ ಮಾಡಿ
Comments
ಹುಬ್ಬಳ್ಳಿಯಲ್ಲಿ ಭಾನುವಾರ ನಡೆದ ಸಾರ್ವಜನಿಕ ಗಣೇಶೋತ್ಸವ ಸಮಿತಿಗಳ ಬಹುಮಾನ ವಿತರಣಾ ಸಮಾರಂಭವನ್ನು ಮೂರುಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಉದ್ಘಾಟಿಸಿದರು

ಹುಬ್ಬಳ್ಳಿಯಲ್ಲಿ ಭಾನುವಾರ ನಡೆದ ಸಾರ್ವಜನಿಕ ಗಣೇಶೋತ್ಸವ ಸಮಿತಿಗಳ ಬಹುಮಾನ ವಿತರಣಾ ಸಮಾರಂಭವನ್ನು ಮೂರುಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಉದ್ಘಾಟಿಸಿದರು

ಸಮರ್ಥ ಹಾಗೂ ಯೋಗ್ಯ ಕಲಾವಿದರ ತಂಡ ತಾರತಮ್ಯವಿಲ್ಲದೆ ಪ್ರಶಸ್ತಿಗೆ ಗಣೇಶಮೂರ್ತಿಗಳ ಆಯ್ಕೆ ಪ್ರಕ್ರಿಯೆ ನೆರವೇರಿಸಿದೆ. ಮೂರ್ತಿ ವಿಸರ್ಜನೆಗೆ ಪಾಲಿಕೆ ವ್ಯವಸ್ಥೆ ಮಾಡಿರುವುದು ಶ್ಲಾಘನೀಯ
ಮೋಹನ ಲಿಂಬಿಕಾಯಿ ಅಧ್ಯಕ್ಷ ಸಾರ್ವಜನಿಕ ಗಣೇಶೋತ್ಸವ ಸಮಿತಿಗಳ ಮಹಾಮಂಡಳ
ರಾಜ್ಯಕ್ಕೆ ಮಾದರಿಯಾಗುವ ರೀತಿಯಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಿಸಲಾಗುತ್ತಿದೆ. ರಾಜ್ಯ ಸರ್ಕಾರವು ಅನುದಾನ ನೀಡುವ ಮೂಲ️ಕ ಪ್ರೋತ್ಸಾಹ ನೀಡಬೇಕು
ವೀರೇಶ ಉಂಡಿ ಉದ್ಯಮಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT