ಮಂಗಳವಾರ, 19 ಆಗಸ್ಟ್ 2025
×
ADVERTISEMENT
ADVERTISEMENT

ಗೋವಾ-ತಮ್ನಾರ್ ಯೋಜನೆ: ಮರು ಪರಿಶೀಲನೆಗೆ ಮನವಿ

Published : 19 ಆಗಸ್ಟ್ 2025, 4:16 IST
Last Updated : 19 ಆಗಸ್ಟ್ 2025, 4:16 IST
ಫಾಲೋ ಮಾಡಿ
Comments
ನವಲಗುಂದ ಮಹದಾಯಿ ಕಳಸಾ ಬಂಡೂರಿ ಹೋರಾಟಗಾರರು ಗೋವಾ-ತಮ್ನಾರ ವಿದ್ಯುತ್‌ ಯೋಜನೆಯನ್ನು ತಡೆಹಿಡಿದು ಮರು ಪರಿಶೀಲಿಸಬೇಕೆಂದು ಒತ್ತಾಯಿಸಿ ಶಾಸಕ ಎನ್ ಎಚ್ ಕೋನರಡ್ಡಿ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ ಕೆ ಶಿವಕುಮಾರ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT