ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಗುರು ಪೂರ್ಣಿಮೆ: ಗುರು–ದೇವರ ಸ್ಮರಣೆಯಲ್ಲಿ ಮಿಂದೆದ್ದ ಜನ

ದೇಗುಲ, ಮಠಗಳಲ್ಲಿ ವಿಶೇಷ ಪೂಜೆ
Published : 11 ಜುಲೈ 2025, 5:50 IST
Last Updated : 11 ಜುಲೈ 2025, 5:50 IST
ಫಾಲೋ ಮಾಡಿ
Comments
ನವಲಗುಂದ ಸಮೀಪದ ಖನ್ನೂರಿನ ಆರ್.ವಿ.ಎಸ್ ಇಂಟರ್‌ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ ಗುರುಪೂರ್ಣಿಮೆ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು

ಹುಬ್ಬಳ್ಳಿಯ ಚಿನ್ಮಯ ಪದವಿ ಪೂರ್ವ ಹಾಗೂ ಪದವಿ ಮಹಾವಿದ್ಯಾಲಯದಲ್ಲಿ ಗುರುವಾರ ಗುರು ಪೂರ್ಣಿಮೆ ಆಚರಿಸಲಾಯಿತು. ಪ್ರಾಂಶುಪಾಲ ವಿನಾಯಕ ಬಿ.ಕೆ ಚಿನ್ಮಯ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ವಿಶ್ವನಾಥ ರಾನಡೆ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಚನ್ನಂಗಿ. ರಶ್ಮಿ ಎಸ್.ಎನ್ ಪ್ರವೀಣಕುಮಾರ ಗಂಜಿಹಾಳ ಉಪನ್ಯಾಸಕರು ಬೋಧಕೇತರ ಸಿಬ್ಬಂದಿ ಪಾಲ್ಗೊಂಡಿದ್ದರು

ಗುರು ಪೂರ್ಣಿಮೆ ಅಂಗವಾಗಿ ಹುಬ್ಬಳ್ಳಿಯ ಮೂರು ಸಾವಿರ ಮಠಕ್ಕೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ ಅವರ ನೇತೃತ್ವದಲ್ಲಿ ಗುರುಸಿದ್ಧ ರಾಜ ಯೋಗೇಂದ್ರ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆಯಲಾಯಿತು. ಮಾಜಿ ಶಾಸಕ ಅಶೋಕ್ ಕಾಟವೆ ದತ್ತಮೂರ್ತಿ ಕುಲಕರ್ಣಿ ಶಿವು ಮೆಣಸಿನಕಾಯಿ ರಾಜು ಕಾಳೆ ಮುಖಂಡರು ಉಪಸ್ಥಿತರಿದ್ದರು

ಹುಬ್ಬಳ್ಳಿಯ ನವನಗರದ ಭಗಿನಿ ನಿವೇದಿತಾ ವಿದ್ಯಾಲಯದಲ್ಲಿ ಗುರುವಾರ ಗುರು ಪೂರ್ಣಿಮೆ ಆಚರಿಸಲಾಯಿತು

ಗುರುಪೂರ್ಣಿಮೆ ಅಂಗವಾಗಿ ಹುಬ್ಬಳ್ಳಿ ನಗರದಲ್ಲಿರುವ ಸಿದ್ಧಾರೂಢ ಮಠದಲ್ಲಿ ಗುರುವಾರ ರಥೋತ್ಸವ ಹಾಗೂ ಪಲ್ಲಕ್ಕಿ ಉತ್ಸವ ಸಂಭ್ರಮದಿಂದ ನಡೆಯಿತು

ಗುರುಪೂರ್ಣಿಮೆ ಅಂಗವಾಗಿ ಹುಬ್ಬಳ್ಳಿ ನಗರದಲ್ಲಿರುವ ಸಿದ್ಧಾರೂಢ ಮಠದಲ್ಲಿ ಗುರುವಾರ ಮೊಸರು ಗಡಿಗೆ ಒಡೆಯುವ ಕಾರ್ಯಕ್ರಮ ನಡೆಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT