ಧಾರವಾಡ: ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯ ಆರೋಗ್ಯ ನಿರೀಕ್ಷಕಿ (ಧಾರವಾಡದ ವಲಯ ಕಚೇರಿ 1) ಹೀನಾ ಕೌಸರ್ ಅವರು ಶನಿವಾರ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ ಅಧಿಕಾರಿ ವೆಂಕನಗೌಡ ಮತ್ತು ತಂಡದವರು ಕಾರ್ಯಾಚರಣೆ ನಡೆಸಿದರು.

‘ಹೀನಾ ಅವರು ಮಳೆಪ್ಪ ತಳವಾರ ಅವರಿಗೆ ರೊಟ್ಟಿ ಅಂಗಡಿಗೆ ಪರವಾನಗಿ ನೀಡಲು ₹ 4,500 ಲಂಚಕ್ಕೆ ಬೇಡಿಕೆ ಇಟ್ಟಿದ್ದು, ₹ 1 ಸಾವಿರ ಪಡೆದಿದ್ದರು. ಬಾಕಿ ಹಣ ಪಡೆಯುವಾಗ ಸಿಕ್ಕಿಬಿದ್ದರು’ ಎಂದು ಲೋಕಾಯುಕ್ತ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ ಎಸ್.ಟಿ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.