ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿಯಲ್ಲಿ ರಭಸದ ಮಳೆ

Published 20 ಏಪ್ರಿಲ್ 2024, 6:04 IST
Last Updated 20 ಏಪ್ರಿಲ್ 2024, 6:04 IST
ಅಕ್ಷರ ಗಾತ್ರ

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಜೋರಾಗಿ ಮಳೆ ಸುರಿಯಿತ್ತಿದೆ.

ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ನಂತರ ಗುಡುಗು ಸಹಿತ ಗಾಳಿ ಮಳೆ ರಭಸದಿಂದ ಸುರಿಯಿತು. ಹಳೇಹುಬ್ಬಳ್ಳಿ, ಆನಂದನಗರದ ಕೆಲವು ತಗ್ಗು ಪ್ರದೇಶಗಳಲ್ಲಿ ಮತ್ತು ಬಿ.ಆರ್.ಟಿ.ಎಸ್.‌ ರಸ್ತೆಯಲ್ಲಿ ನೀರು ನಿಂತಿತ್ತು. ಮಾರುಕಟ್ಟೆಗೆ ಬಂದವರು ಪರದಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT