ಶನಿವಾರ, ಜೂನ್ 25, 2022
24 °C

ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆ: ಮನೆಗೆ ನುಗ್ಗಿದ ನೀರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ನಗರದಲ್ಲಿ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯಿಂದಾಗಿ ನಗರದ ವಿವಿಧೆಡೆ ಮನೆಗಳಿಗೆ ನೀರು ನುಗ್ಗಿದೆ. ಕೆಲವೆಡೆ ವಾಣಿಜ್ಯ ಸಂಕೀರ್ಣಗಳ ತಳಮಹಡಿ ನೀರಿನಿಂದ ಆವೃತ್ತವಾಗಿದೆ.

ಹಳೇ ಹುಬ್ಬಳ್ಳಿಯ ಆಂಟನಿ‌ ಕಾಲೊನಿಯಲ್ಲಿ ಒಳ ಚರಂಡಿ ಕಟದ ಮಳೆ ನೀರು ಮನೆಗೆ ನುಗ್ಗಿದ್ದರಿಂದ ಕುಟುಂಬದವರು ಪರದಾಡಿದರು. ದೇಶಪಾಂಡೆ ನಗರದ ಬಳಿಯ ಕೆಲ ವಾಣಿಜ್ಯ ಸಂಕೀರ್ಣಗಳ ತಳಮಹಡಿ ನೀರಿನಿಂದ ಆವೃತ್ತವಾಗಿದ್ದು, ಯಂತ್ರದ ಸಹಾಯದಿಂದ ನೀರನ್ನು ಹೊರ ಹಾಕುತ್ತಿದ್ದ ದೃಶ್ಯ ಕಂಡುಬಂತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು