ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿಯಲ್ಲಿ ಗುಡುಗು ಸಹಿತ ಧಾರಾಕಾರ ಮಳೆ

Published 11 ಮೇ 2024, 11:29 IST
Last Updated 11 ಮೇ 2024, 11:29 IST
ಅಕ್ಷರ ಗಾತ್ರ

ಹುಬ್ಬಳ್ಳಿ: ನಗರದಲ್ಲಿ ಶನಿವಾರ ಭಾರಿ ಗಾಳಿ, ಗುಡುಗು ಸಹಿತ ಧಾರಾಕಾರ ಮಳೆ ಸುರಿಯುತ್ತಿದೆ.

ಬೆಳಿಗ್ಗೆಯಿಂದ ಬಿಸಿಲು, ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ 3.30ರ ಸುಮಾರಿಗೆ ಆರಂಭವಾಯಿತು.

ಮಳೆ ಅಬ್ಬರಕ್ಕೆ ಬಿ.ಆರ್.ಟಿ.ಎಸ್ ಮಾರ್ಗ ಸೇರಿದಂತೆ ನಗರದ ಅನೇಕ ರಸ್ತೆಗಳು ಜಲಾವೃತವಾಗಿವೆ. ವಾಹನ ಸವಾರರು ರಸ್ತೆ ಮೇಲ್ಸೇತುವೆ ಕೆಳಗೆ, ಅಂಗಡಿಗಳ ಬಳಿ ಆಶ್ರಯ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT