ಶನಿವಾರ, ಮಾರ್ಚ್ 6, 2021
28 °C

ವಿನಯ ಕುಲಕರ್ಣಿ ಜಾಮೀನು ಅರ್ಜಿ ವಜಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಧಾರವಾಡ: ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಜೈಲಿನಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿಯನ್ನು ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.

ಬುಧವಾರ ಅರ್ಜಿ ವಿಚಾರಣೆಯ ನಡೆದ ಸಂದರ್ಭದಲ್ಲಿ ಜಮೀನು ಕೊಡದಂತೆ ಸಿಬಿಐ ಪರ ವಕೀಲರು ಮನವಿ ಮಾಡಿದ್ದರು. ಜತೆಗೆ ಸೂಕ್ತ ದಾಖಲೆ ನೀಡಲು ಒಂದು ದಿನದ ಕಾಲಾವಕಾಶ ಕೇಳಿದ್ದರು.

ಹೀಗಾಗಿ ಗುರುವಾರ ವಿಚಾರಣೆ ಮುಂದುವರಿಸಿದ ನ್ಯಾಯಮೂರ್ತಿ ಕೆ.ಎನ್.ನಟರಾಜ ಅವರಿದ್ದ ನ್ಯಾಯಪೀಠ ಜಮೀನು ಅರ್ಜಿಯನ್ನು ವಜಾಗೊಳಿಸಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು