ನಿಯಮದ ಅನ್ವಯ ಕರ್ಕಶ ಹಾರ್ನ್ ಬಳಸುವಂತಿಲ್ಲ. ಈ ಬಗ್ಗೆ ನಿರಂತರವಾಗಿ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಇದು ಮುಂದುವರಿಯಲಿದೆ. ನಿಯಮ ಉಲ್ಲಂಘಿಸಿದ್ದು ಕಂಡು ಬಂದರೆ ಕ್ರಮ ಕೈಗೊಳ್ಳಲಾಗುವುದು.
ಶ್ರೀಕಾಂತ ಬಡಿಗೇರ, ಸಾರಿಗೆ ಅಧಿಕಾರಿ, ಧಾರವಾಡ ಪೂರ್ವ ಪ್ರಾದೇಶಿಕ
ಕಿವಿಯ ತಮಟೆ ಕಿತ್ತು ಹೋಗುವಂತಹ ಕರ್ಕಶ ಹಾರ್ನ್‌ಗಳನ್ನು ವಾಹನಗಳಲ್ಲಿ ಅಳವಡಿಸಿಕೊಳ್ಳಲಾಗುತ್ತದೆ. ಇದರಿಂದ ಮಕ್ಕಳು, ಹಿರಿಯ ನಾಗರಿಕರು, ಹೃದ್ರೋಗ ಸಮಸ್ಯೆ ಇರುವವರಿಗೆ ತುಂಬಾ ತೊಂದರೆ ಆಗುತ್ತದೆ.