ಹುಬ್ಬಳ್ಳಿ ವಿಮಾನ ನಿಲ್ದಾಣದ ಜೊತೆ ದೇಶದ ಇತರ 11 ನಿಲ್ದಾಣಗಳು ಖಾಸಗೀಕರಣಗೊಳ್ಳಲಿವೆ. 6 ತಿಂಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳುವ ಸಾಧ್ಯತೆ ಇದೆ
ರೂಪೇಶಕುಮಾರ್, ನಿರ್ದೇಶಕ ಹುಬ್ಬಳ್ಳಿ ವಿಮಾನ ನಿಲ್ದಾಣ
ಕೇಂದ್ರ ಸರ್ಕಾರ ಖಾಸಗೀಕರಣ ನೀತಿ ಜಾರಿಗೆ ತರುತ್ತಿದೆ. ಅದಾನಿ ಕಂಪನಿ 2019ರಲ್ಲಿ 6 ವಿಮಾನ ನಿಲ್ದಾಣಗಳ ನಿರ್ವಹಣೆ ಗುತ್ತಿಗೆ ಪಡೆದಿತ್ತು. ಹುಬ್ಬಳ್ಳಿ ವಿಮಾನ ನಿಲ್ದಾಣವು ಯಾರ ಪಾಲಾಗುತ್ತೋ ನೋಡಬೇಕು