ಹುಬ್ಬಳ್ಳಿ: ತಾಲ್ಲೂಕು ಆಡಳಿತ ಸೌಧದ ತಾಲ್ಲೂಕು ಪಂಚಾಯಿತಿ ಸಭಾ ಭವನದಲ್ಲಿ ಏ.14ರಂದು ಬೆಳಿಗ್ಗೆ 10.30ಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ನಿವೃತ್ತ ಪ್ರಾಧ್ಯಾಪಕ ಶಿವರುದ್ರ ಕೆ.ಕಲ್ಲೋಳಿಕರ ಅವರು, ಅಂಬೇಡ್ಕರ್ ಜೀವನ, ಕೊಡುಗೆ ಕುರಿತು ಉಪನ್ಯಾಸ ನೀಡುವರು. ಅಂದು ಬೆಳಿಗ್ಗೆ 9ಕ್ಕೆ ಸ್ಟೇಷನ್ ರಸ್ತೆಯಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಗಣ್ಯರು ಮಾಲಾರ್ಪಣೆ ಮಾಡುವರು.

ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಉದ್ಘಾಟಿಸುವರು. ಶಾಸಕ ಮಹೇಶ ಟೆಂಗಿನಕಾಯಿ ಅಧ್ಯಕ್ಷತೆ ವಹಿಸುವರು. ಶಾಸಕರಾದ ಪ್ರಸಾದ ಅಬ್ಬಯ್ಯ, ಎನ್.ಎಚ್.ಕೋನರಡ್ಡಿ ಪಾಲಿಕೆ ಮೇಯರ್ ಜ್ಯೋತಿ ಪಾಟೀಲ ಹಾಗೂ ಪ್ರಮುಖರು ಉಪಸ್ಥಿತರಿರುವರು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಎಂ.ಬಿ.ಸಣ್ಣೇರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-24-339684483

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.