ಹುಬ್ಬಳ್ಳಿ: ಅಂಬೇಡ್ಕರ್ ಜಯಂತಿ ಅಂಗವಾಗಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಹಾಗೂ 30 ಸಾಧಕ ಗಣ್ಯರನ್ನು ಸನ್ಮಾನಿಸಲಾಗುವುದು ಎಂದು ಬಿಜೆಪಿ ತಿಳಿಸಿದೆ.

‘ಪಕ್ಷದ ಇಲ್ಲಿನ ಕಚೇರಿಯಲ್ಲಿ ಏಪ್ರಿಲ್ 19ರಂದು ನಡೆಯುವ ಕಾರ್ಯಕ್ರಮದಲ್ಲಿ ಶಿಕ್ಷಕ ಮಾರುತಿ ಕಟ್ಟಿಮನಿ ಉಪನ್ಯಾಸ ನೀಡುವರು. ಅಂಬೇಡ್ಕರ್ ಅವರು ನಡೆದು ಬಂದ ಜೀವನ ಚರಿತ್ರೆ, ಹೋರಾಟ, ವಿವಿಧ ವಿಷಯಗಳ ಆಯ್ದ ಭಾಗಗಳನ್ನು ಎಲ್.ಇ.ಡಿ. ಪರದೆಯಲ್ಲಿ ಪ್ರದರ್ಶಿಸಲಾಗುವುದು’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-24-941272523

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.