ಹುಬ್ಬಳ್ಳಿ: ಹನುಮ ಜಯಂತಿ ಪ್ರಯುಕ್ತ ತಾಲ್ಲೂಕಿನ ಬಂಡಿವಾಡ ಗ್ರಾಮದ ಆಂಜನೇಯ ದೇವಸ್ಥಾನಕ್ಕೆ ನವಲಗುಂದ ಶಾಸಕ ಎನ್.ಎಚ್. ಕೋನರಡ್ಡಿ ಭೇಟಿ ನೀಡಿ ದೇವರ ದರ್ಶನ ಪಡೆದರು.

‘ಇಲ್ಲಿನ ಆಂಜನೇಯ ದೇವಸ್ಥಾನವು ಅಪಾರ ಭಕ್ತರನ್ನು ಹೊಂದಿದೆ. ದೇವಸ್ಥಾನದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತರು ನಿರ್ಧರಿಸಿದ್ದು, ಸರ್ಕಾರದಿಂದ ₹40 ಲಕ್ಷ ಅನುದಾನ ಮಂಜೂರು ಮಾಡಿಸಲಾಗಿದೆ. ಜಿಲ್ಲಾಧಿಕಾರಿ ಬ್ಯಾಂಕ್ ಖಾತೆಗೆ ಹಣ ಜಮೆಯಾಗಿದೆ’ ಎಂದು ಅವರು ತಿಳಿಸಿದರು.

ದೇವಸ್ಥಾನ ವತಿಯಿಂದ ಶಾಸಕರನ್ನು ಸನ್ಮಾನಿಸಲಾಯಿತು. ಅಶೋಕ ಯಡವಣ್ಣವರ, ಅಣ್ಣಪ್ಪ ಕುಲಕರ್ಣಿ, ಬಸವರಾಜ ಪಡೆಸೂರ, ಸಯ್ಯದ್ ಬಾವಾಖಾನವರ, ಹನಮಂತ ಚುಂಗಿನ, ರಾಮಣ್ಣ ರಡ್ಡೇರ, ಸಿದ್ದರಾಮ ಹಿರೇಮಠ, ರಮೇಶ ಅಳಗವಾಡಿ, ನಿಂಗಪ್ಪ ತಮ್ಮಣ್ಣವರ, ರಾಮಣ್ಣ ಗಾಣಿಗೇರ, ಮಲ್ಲಪ್ಪ ಗುರಿಕಾರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-24-1997856590

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.