ಹಳೇ ಹುಬ್ಬಳ್ಳಿಯ ಇಂಡಿಪಂಪ್ ಮುಖ್ಯ ರಸ್ತೆ ಸಂಪೂರ್ಣವಾಗಿ ಹಾಳಾಗಿರುವುದು
ಪ್ರಜಾವಾಣಿ ಚಿತ್ರ: ಗುರು ಹಬೀಬ
ಹುಬ್ಬಳ್ಳಿಯ ವರಕೆರೆ ಓಣಿಯ ರಸ್ತೆ ಹಾಳಾಗಿರುವುದು
ಪ್ರಜಾವಾಣಿ ಚಿತ್ರ: ಗುರು ಹಬೀಬ
ಹುಬ್ಬಳ್ಳಿಯ ತೊರವಿಹಕ್ಕಲ ಓಣಿಯಲ್ಲಿ ರಸ್ತೆ ಹಾಳಾಗಿದ್ದು ಜಲ್ಲಿಕಲ್ಲುಗಳು ಮೇಲೆದ್ದಿವೆ
ಪ್ರಜಾವಾಣಿ ಚಿತ್ರ: ಗುರು ಹಬೀಬ
ಹುಬ್ಬಳ್ಳಿಯ ದಾಳಿಂಬರ್ ಪೇಟೆ ಓಣಿಯಲ್ಲಿನ ರಸ್ತೆ ಹಾಳಾಗಿರುವುದು
ಪ್ರಜಾವಾಣಿ ಚಿತ್ರ: ಗುರು ಹಬೀಬ
₹2 ಕೋಟಿ ವೆಚ್ಚದಲ್ಲಿ ಇಂಡಿಪಂಪ್ ರಸ್ತೆ ಡಾಂಬರೀಕರಣ ಕಾಮಗಾರಿ ಕೈಗೊಳ್ಳುವ ಚಿಂತನೆಯಿತ್ತು. ಆದರೆ ಶಾಸಕ ಪ್ರಸಾದ ಅಬ್ಬಯ್ಯ ಅವರು ರಸ್ತೆ ವಿಸ್ತರಣೆ ಕಾರ್ಯ ಕೈಗೊಂಡಿದ್ದರಿಂದ ಮತ್ತೆ ರಸ್ತೆ ದುರಸ್ತಿ ಕಾಮಗಾರಿ ನನೆಗುದಿಗೆ ಬಿದ್ದಿದೆ
ಮಹೇಶ್ ಟೆಂಗಿನಕಾಯಿ ಶಾಸಕ ಹು–ಧಾ ಸೆಂಟ್ರಲ್ ಕ್ಷೇತ್ರ
ಅವಳಿ ನಗರಗಳಲ್ಲಿ ಹಾಳಾಗಿರುವ ರಸ್ತೆಗಳ ಗುಂಡಿ ಮುಚ್ಚಲು 3 ತಿಂಗಳ ಹಿಂದೆಯೇ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಅನುಮೋದನೆ ನೀಡಲಾಗಿತ್ತು. ಇಂದಿಗೂ ಕಾಮಗಾರಿ ಕೈಗೊಂಡಿಲ್ಲ. ಅಧಿಕಾರಿಗಳಲ್ಲಿ ಇಚ್ಛಾಶಕ್ತಿ ಕೊರತೆ ಇದೆ
ಇಮ್ರಾನ್ ಎಲಿಗಾರ ವಿರೋಧ ಪಕ್ಷದ ನಾಯಕ ಹು–ಧಾ ಮಹಾನಗರ ಪಾಲಿಕೆ
ಆಗಾಗ ಮಳೆ ಬರುತ್ತಿರುವ ಕಾರಣ ರಸ್ತೆಗಳ ದುರಸ್ತಿ ಕಾರ್ಯ ಕೈಗೊಳ್ಳಲಾಗುತ್ತಿಲ್ಲ. ಅವಳಿ ನಗರದಲ್ಲಿ ಹಾಳಾಗಿರುವ ಎಲ್ಲಾ ರಸ್ತೆಗಳ ದುರಸ್ತಿಯನ್ನು ಏಕಕಾಲದಲ್ಲಿಯೇ ಮಾಡಲಾಗುವುದು
ಆರ್.ವಿಜಯಕುಮಾರ್ ಅಧೀಕ್ಷಕ ಎಂಜಿನಿಯರ್ ಹು–ಧಾ ಮಹಾನಗರ ಪಾಲಿಕೆ