ಹುಬ್ಬಳ್ಳಿ: ‘ನಾವು ವರ್ಷಕ್ಕೊಮ್ಮೆ ಸೇರಿ ಬಸವ ಜಯಂತಿ ಮಾಡುವುದಷ್ಟೇ ಅಲ್ಲ, ಬಸವಣ್ಣನ ವಚನಗಳ ಸಾರವನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಅದಕ್ಕೆ ನಿಜವಾದ ಅರ್ಥ ಬರುತ್ತದೆ’ ಎಂದು ಇಲ್ಲಿನ ಮೂರುಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಅಭಿಪ್ರಾಯಪಟ್ಟರು.

ಮಠದ ವತಿಯಿಂದ ಏಪ್ರಿಲ್ 20ರಂದು ಆಚರಿಸಲಾಗುವ ಜಗಜ್ಯೋತಿ ಬಸವೇಶ್ವರ ಜಯಂತಿ ಅಂಗವಾಗಿ ಶುಕ್ರವಾರ ಷಟ್ಸ್ಥಲ ಧ್ವಜಾರೋಹಣ ನೆರವೇರಿಸಿ, ನಾಲ್ಕು ದಿನಗಳ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಯಂತ್ಯುತ್ಸವದ ಅಧ್ಯಕ್ಷ ಪ್ರವೀಣ ಕುಬಸದ, ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಮನ್ನೂರಮಠ, ಪಾಲಿಕೆ ಸದಸ್ಯ ಶಿವು ಮೆಣಸಿನಕಾಯಿ, ಈರಣ್ಣಾ ಶಿಂತ್ರಿ, ಶೇಖರಗೌಡಾ ಪಾಟೀಲ್, ಮಲ್ಲಿಕಾರ್ಜುನ ಶಿರಗಣ್ಣವರ, ಚನ್ನಬಸಪ್ಪ ಧಾರವಾಡಶೆಟ್ಟರ, ಅಂದಪ್ಪಾ ಹರದಾರಿ, ರಾಜು ಕೋರ್ಯಾಣಮಠ, ಜಗದೀಶ್ ಬುಳ್ಳಾನವರ, ರಾಜೇಶ್ವರಿ ಕಟ್ಟಿಮನಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-24-1216679063

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.