ಹುಬ್ಬಳ್ಳಿ: ‘ನಗರದ ಗಣೇಶ ಪೇಟೆಯ ಕರಿಯಮ್ಮದೇವಿ ದೇವಸ್ಥಾನ ಟ್ರಸ್ಟ್ ಕಮಿಟಿ ವತಿಯಿಂದ ಜುಲೈ 5ರಂದು ಸಮುದಾಯದ ಭವನ ಉದ್ಘಾಟನೆ ಹಾಗೂ ಸರ್ವಧರ್ಮಗಳ ಉಚಿತ 101 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ಕಮಿಟಿ ಅಧ್ಯಕ್ಷ ನಿಂಗಪ್ಪ ಜಕ್ಕಲಿ ಹೇಳಿದರು.

ಈಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಸ್ಥಳೀಯ ಶಾಸಕರು, ಮುಖಂಡರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಮದುವೆಗೆ ಅಗತ್ಯವಿರುವ ವಸ್ತ್ರಗಳು, ಧೋತಿ, ಸೀರೆ ಮತ್ತು ಮಾಂಗಲ್ಯ ಸರವನ್ನು ಉಚಿತವಾಗಿ ನಿಡಲಾಗುವುದು.

ಆಸಕ್ತರು ಜೂನ್ 20ರ ಒಳಗೆ ಹೆಸರು ನೋಂದಾಯಿಸಿಕೊಳ್ಳಬೇಕು. ಮಾಹಿತಿಗೆ ಮೊ: 98457 69006, 96373 14385 ಸಂಪರ್ಕಿಸಬಹುದು’ ಎಂದರು.

ಬಸವರಾಜ ಪೂಜಾರ, ವೈ.ಎಂ.ಹೊನ್ನಳ್ಳಿ, ಫಕ್ಕೀರಪ್ಪ ವಾಲಿಕಾರ, ಶಂಕರಯ್ಯ ಹಿರೇಮಠ, ಸಹದೇವ ತಿರಕಣ್ಣವರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-24-1026009480

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.